ಹಲೋ ಸ್ನೇಹಿತರೇ, ನೀವು ಪದವಿ ಮುಗಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳಲು ಕಾಯುತ್ತಿದ್ದೀರಾ, ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ. ದೇಶದ ಅತಿದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇದೀಗ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.
ಒಟ್ಟು 2273 ಸರ್ಕಲ್ ಆಧಾರಿತ ಅಧಿಕಾರಿ (CBO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ಸೇರಿದಂತೆ ದೇಶಾದ್ಯಂತ ಇರುವ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶವಾಗಿದೆ. ಈ ಉದ್ಯೋಗದ ಸಂಪೂರ್ಣ ವಿವರ, ಸಂಬಳ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಇಲ್ಲಿ ತಿಳಿಯಿರಿ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
- ಹುದ್ದೆಯ ವಿವರಗಳು : ವೃತ್ತ ಆಧಾರಿತ ಅಧಿಕಾರಿಗಳು (CBO)
- ಒಟ್ಟು ಹುದ್ದೆಗಳ ಸಂಖ್ಯೆ : 2273
ಉದ್ಯೋಗ ಸ್ಥಳ: ಅಖಿಲ ಭಾರತ.

ಹುದ್ದೆಗಳ ವಿವರಗಳು:
| ಹುದ್ದೆಯ ಹೆಸರು | ಸಂಖ್ಯೆ |
| ನಿಯಮಿತ ಹುದ್ದೆಗಳು (Regular) | 2050 |
| ಬ್ಯಾಕ್ಲಾಗ್ ಹುದ್ದೆಗಳು (Backlog) | 223 |
| ಒಟ್ಟು ಹುದ್ದೆಗಳು | 2273 |
ಶೈಕ್ಷಣಿಕ ಅರ್ಹತೆ:
- ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ.

ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ 3 ವರ್ಷ,
- SC/ST ಅಭ್ಯರ್ಥಿಗಳಿಗೆ 5 ವರ್ಷ
- PwBD ಅಭ್ಯರ್ಥಿಗಳಿಗೆ 13 ವರ್ಷಗಳು
ಸಂಬಳ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹79,100/- ಗಳವರೆಗೆ ಆಕರ್ಷಕ ವೇತನ ಶ್ರೇಣಿ ಸಿಗಲಿದೆ.
ಅರ್ಜಿ ಶುಲ್ಕ:
- ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: ₹750/-
- SC/ST/PwBD ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:-
- ಆನ್ಲೈನ್ ಲಿಖಿತ ಪರೀಕ್ಷೆ
- ದಾಖಲೆಗಳ ಪರಿಶೀಲನೆ.
- ಸಂದರ್ಶನ
- ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ಸೈಟ್ sbi.co.in ಗೆ ಭೇಟಿ ನೀಡಿ.
- ‘Careers’ ವಿಭಾಗದಲ್ಲಿ CBO ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಹೆಸರು, ಮೊಬೈಲ್ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಿ.
- ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಶುಲ್ಕ ಪಾವತಿಸಿ, ಅರ್ಜಿಯನ್ನು ಸಬ್ಮಿಟ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29 -01-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-02- 2026
ಶುಲ್ಕ ಪಾವತಿಸಲು ಕೊನೆಯ ದಿನ: 18 -02- 2026.
ವಯೋಮಿತಿ :(Age limit)
21-30 ವರ್ಷಗಳು
SC/ST +5 Years
OBC + 3 Years .
ಅರ್ಹತೆ ಮತ್ತು ಸಂಬಳ :
ಯಾವುದೇ ವಿಷಯದಲ್ಲಿ ಪದವಿ ಆಗಿದ್ದರೆ ಸಾಕು .
(Degree in any subjects)
ಸಂಬಳ :
79,100/-
ಹಂತಗಳು :
ಆನ್ಲೈನ್ ಪರೀಕ್ಷೆ
(online test)
ದಾಖಲೆಗಳ ಪರಿಶೀಲನೆ :
(Document verification)
ಆಧಾರ್ ಕಾರ್ಡ್, ಪಾನ್ ಕಾರ್ಡ್,SSLC ಮಾರ್ಕ್ಸ್ ಕಾರ್ಡ್, ಪದವಿ ಮಾರ್ಕ್ಸ್ ಕಾರ್ಡ್ ಇತರೆ.
ದಿನಾಂಕಗಳು : (imp date)
ಪ್ರಾರಂಭ : ಜನವರಿ 29 2026
ಕೊನೆಯ ದಿನ : ಫೆಬ್ರವರಿ 18 2026.
ನಿಮಗೆ ಇನ್ನೇಕೆ ತಡ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ, ಎಸ್ ಬಿ ಐ (SBI)ಬ್ಯಾಂಕಿನಲ್ಲಿ ಕೆಲಸ ಪಡೆದುಕೊಳ್ಳಿ ಆದಷ್ಟು ಬೇಗ ನೀವು ಅಪ್ಲೈ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಕೂಡ ಕಳುಹಿಸಿಕೊಡಿ.